ಫೋಟೋ ಗ್ಯಾಲರಿ 1
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮೀಶನರ್ ಶ್ರೀ ಜಿ ಜಗದೀಶ್ IAS ರವರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಪ್ರಧಾನ.
ಸಂಘದ ಕಾರ್ಯಕ್ರಮಗಳು, ಚಟುವಟಿಕೆಗಳು ಮತ್ತು ಸಮಾರಂಭಗಳ ಚಿತ್ರಸಂಗ್ರಹ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮೀಶನರ್ ಶ್ರೀ ಜಿ ಜಗದೀಶ್ IAS ರವರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಪ್ರಧಾನ.
ಯಕ್ಷಗಾನ ಕ್ಷೇತ್ರದ ಹಿರಿಯ ಹಾಸ್ಯ ಕಲಾವಿದ ಸುಂದರ ಬಂಗಾಡಿಯವರಿಗೆ 2025- 26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಲಾಯಿತು
ಮಂಗಳೂರು ಸ್ನೇಹ ದೀಪ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕಿ ತಬ್ಬಸುಮ್ ಇವರಿಗೆ 2025- 26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಲಾಯಿತು
ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಕುಮಾರಿ ಧನಲಕ್ಷ್ಮಿ ಪೂಜಾರಿ ಇವರಿಗೆ 2025- 26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಲಾಯಿತು
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ದಿಶಾ ಪೂಜಾರಿ ಇವರಿಗೆ 2025- 26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಲಾಯಿತು